ನವದೆಹಲಿ: ಈ ಸಲದ ಬಜೆಟ್‌ನಲ್ಲಿಬೆಂಗಳೂರು ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ಒತ್ತು ನೀಡಿದೆ.
ಮೆಟ್ರೊ ಮಾದರಿಯಲ್ಲಿ ₹18,600 ಕೋಟಿ ವೆಚ್ಚದಲ್ಲಿ ಬೆಂಗಳೂರಿನ ಉಪನಗರ ರೈಲು ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಶೇ 20ರಷ್ಟು ಮೊತ್ತ ಕೇಂದ್ರದ ಸಹಾಯಧನ, ಶೇ 50ರಷ್ಟು ಹೊರಗಿನ ನೆರವು ಒದಗಿಸಲು ಯೋಜನೆ ರೂಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.