ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಎಲ್ಲರ ನಿರೀಕ್ಷೆಗಳನ್ನು ಈಡೇರಿಸಿದ್ದು, ಇದು ಬೆಳವಣಿಗೆಗೆ ವೇಗ ನೀಡುವ ಬಜೆಟ್ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.