ADVERTISEMENT

ರಾಜ್ಯ ಬಜೆಟ್‌ನಲ್ಲಿ ಬೆಳಗಾವಿ ಜಿಲ್ಲೆಯನ್ನು ಕಡೆಗಣಿಸಲಾಗಿದೆ: ಜಾರಕಿಹೊಳಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2022, 13:48 IST
Last Updated 4 ಮಾರ್ಚ್ 2022, 13:48 IST
ಸತೀಶ್‌ ಜಾರಕಿಹೊಳಿ
ಸತೀಶ್‌ ಜಾರಕಿಹೊಳಿ   

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವುದು ‘ನಿರಾಶಾದಾಯಕ ಬಜೆಟ್‌’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟೀಕಿಸಿದರು.

ಈ ಕುರಿತು ‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಏನೂ ವಿಶೇಷವಿಲ್ಲ. ಇದು ನಿರಾಶಾದಾಯಕವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಪ್ರತಿ ಬಾರಿಯಂತೆಯೇ ಬೆಳಗಾವಿ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಕೋವಿಡ್ ಲಾಕ್‌ಡೌನ್ ಸಂಕಷ್ಟದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ. ಅವರ ನೆರವಿಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಜನರ ನಿರೀಕ್ಷೆ ಹುಸಿಯಾಗಿದೆ’ ಎಂದೂ ಜಾರಕಿಹೊಳಿ ಅಭಿಪ್ರಾಯಟ್ಟಿದ್ದಾರೆ.

ADVERTISEMENT

ಇವನ್ನೂ ಓದಿ

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ





ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.