
ಪ್ರಜಾವಾಣಿ ವಾರ್ತೆಸಿದ್ದರಾಮಯ್ಯ
ಬೆಂಗಳೂರು: ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಅನ್ನು ಮಾರ್ಚ್ 6 ರಂದು ಮಂಡಿಸಲಿದ್ದಾರೆ.
ಅದೇ ಆರಂಭವಾಗಲಿರುವ ಬಜೆಟ್ ಅಧಿವೇಶನ ಮಾರ್ಚ್ 27ರವರೆಗೆ ಒಟ್ಟು 14 ದಿನಗಳು ನಡೆಯಲಿದೆ ಎಂದು ಎಚ್.ಕೆ.ಪಾಟೀಲ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.