ADVERTISEMENT

Video: ರಾಜ್ಯ ಬಜೆಟ್ 2023 ಯಾವ ವಲಯಕ್ಕೆ ಎಷ್ಟು ಅನುದಾನ ?

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2023, 2:57 IST
Last Updated 18 ಫೆಬ್ರುವರಿ 2023, 2:57 IST

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 2023–24 ನೇ ಸಾಲಿನ ಬಜೆಟ್ ಮಂಡಿಸಿದ್ದು, ವಲಯವಾರು ವಿಂಗಡಣೆ ಮಾಡಿ ಅನುದಾನ ಘೋಷಣೆ ಮಾಡಿದ್ದಾರೆ. ಯಾವ ವಲಯಕ್ಕೆ ಎಷ್ಟು ಅನುದಾನ ಈ ವಿಡಿಯೊದಲ್ಲಿ #statebudget2023 #karnataka 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.