ADVERTISEMENT

ಚಿತ್ರಗಳಲ್ಲಿ ನೋಡಿ: ಬಜೆಟ್ ಮಂಡನೆಗೆ ಹೊರಟ ನಿರ್ಮಲಾ ಸೀತಾರಾಮನ್

ಕೇಂದ್ರ ಬಜೆಟ್ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್ ಟ್ಯಾಬ್ ಹಿಡಿದು ರಾಜ್ಯ ಸಚಿವ ಅನುರಾಗ್ ಠಾಕೂರ್, ಅಧಿಕಾರಿಗಳ ಜೊತೆ ಹಣಕಾಸು ಸಚಿವಾಲಯದಿಂದ ಹೊರಟರು.

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2021, 5:25 IST
Last Updated 1 ಫೆಬ್ರುವರಿ 2021, 5:25 IST
   
ಟ್ಯಾಬ್ ಪ್ರದರ್ಶಿಸುತ್ತಿರುವ ನಿರ್ಮಲಾ ಸೀತಾರಾಮನ್: : ಎಎಫ್‌ಪಿ ಚಿತ್ರ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಅನುರಾಗ್ ಠಾಕೂರ್ : ಎಎಫ್‌ಪಿ ಚಿತ್ರ
ನಿರ್ಮಲಾ ಸೀತಾರಾಮನ್ ಟ್ಯಾಬ್ ಹಿಡಿದು ರಾಜ್ಯ ಸಚಿವ ಅನುರಾಗ್ ಠಾಕೂರ್, ಅಧಿಕಾರಿಗಳ ಜೊತೆ ಹಣಕಾಸು ಸಚಿವಾಲಯದಿಂದ ಹೊರಟರು: : ಎಎಫ್‌ಪಿ ಚಿತ್ರ 
ಟ್ಯಾಬ್ ಪ್ರದರ್ಸಿಸುತ್ತಿರುವ ನಿರ್ಮಲಾ ಸೀತಾರಾಮನ್: ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.