
ಪ್ರಜಾವಾಣಿ ವಿಶೇಷ14 ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ದ ಇಲಾಖೆಗೆ ಬಂಪರ್ ಗಿಫ್ಟ್ ನೀಡಿದ್ದು ಕೆಲ ಇಲಾಖೆಗೆ ಕತ್ತರಿಯೂ ಹಾಕಿದ್ದಾರೆ. 2023–24 ನೇ ಸಾಲಿನ ಬಜೆಟ್‌ನ ಹೈಲೈಟ್ಸ್ ಈ ವಿಡಿಯೊದಲ್ಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.