ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಇಂದಿನ ಬಜೆಟ್ ಜನರ ಹಲವು ನಿರೀಕ್ಷೆಗಳಿಗೆ ಕಾರಣವಾಗಿದೆ.
2019–20ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿಜಿಡಿಪಿ ಬೆಳವಣಿಗೆ ದರ ಆರು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಆ ನಿಟ್ಟಿನಲ್ಲಿ ದೇಶದ ಆರ್ಥಿಕತೆಯಸುಧಾರಣೆ, ಜನರ ಕಲ್ಯಾಣ, ವ್ಯಾಪಾರ–ವಹಿವಾಟುಗಳ ಚೇತರಿಕೆಗೆಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ಕೈಗೊಳ್ಳಲಿದೆಎಂಬುದರ ಬಗ್ಗೆ ಕುತೂಹಲ ಮೂಡಿದೆ.
ಪ್ರಜಾವಾಣಿ ಜಾಲತಾಣವು ಓದುಗರಿಗೆ ಕೇಂದ್ರ ಬಜೆಟ್ ಮಂಡನೆಯ ಕ್ಷಣಕ್ಷಣದ ಮಾಹಿತಿ ಒದಗಿಸುವುದರ ಜೊತೆಗೆ ನೇರ ಪ್ರಸಾರದ ಲಿಂಕ್ ಅನ್ನು ಇಲ್ಲಿ ನೀಡಿದೆ.
2020–21ನೇ ಸಾಲಿನ ಬಜೆಟ್ ವೀಕ್ಷಣೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.