ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಬೆಂಬಲ ನೀಡಿದ್ದಕ್ಕೆ ಪ್ರತಿಯಾಗಿ ತಮ್ಮ ರಾಜ್ಯಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಬೇಕು ಎಂದು ಮಿತ್ರಪಕ್ಷಗಳಾದ ಟಿಡಿಪಿ ಮತ್ತು ಜೆಡಿಯು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದವು. ಹಾಗಾಗಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಮಿತ್ರ ಪಕ್ಷಗಳನ್ನು ಸಂತುಷ್ಟಗೊಳಿಸಲು ಆಂಧ್ರಪ್ರದೇಶ ಮತ್ತು ಬಿಹಾರಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.