ಸಂಸತ್‌ನಲ್ಲಿ ಬಜೆಟ್ ಕಲಾಪ ಆರಂಭವಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ವಿರೋಧ ಪಕ್ಷಗಳ ಗದ್ದಲದ ನಡುವೆಯೇ 2025–26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.