
ಪ್ರಜಾವಾಣಿ ವಾರ್ತೆಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ನಮ್ಮ ರಾಜ್ಯಕ್ಕೆ ಏನು ಸಿಗಬಹುದು ಎಂಬ ನಿರೀಕ್ಷೆ ಮತ್ತು ಕುತೂಹಲ ಕನ್ನಡಿಗರಲ್ಲಿತ್ತು. ಅದರಂತೆ, ತೆರಿಗೆ ಪಾಲು ಸೇರಿದಂತೆ ಹಲವು ವಲಯ ಸೇರಿದಂತೆ ರಾಜ್ಯಕ್ಕೆ ಏನು ಸಿಕ್ಕಿದೆ– ಯಾವ ವಲಯಗಳಲ್ಲಿ ನಿರಾಸೆ ಮೂಡಿಸಿದೆ ಎನ್ನುವ ಮಾಹಿತಿ ಇಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.