ADVERTISEMENT

ಜಿಡಿಪಿ ಬೆಳವಣಿಗೆ ಅಂದಾಜು ಪರಿಷ್ಕರಿಸಿದ ಎಡಿಬಿ

ಪಿಟಿಐ
Published 21 ಸೆಪ್ಟೆಂಬರ್ 2022, 10:59 IST
Last Updated 21 ಸೆಪ್ಟೆಂಬರ್ 2022, 10:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: 2022–23ನೇ ಸಾಲಿಗೆ ಭಾರತದ ಆರ್ಥಿಕ ಬೆಳವಣಿಗೆ ದರದ ಅಂದಾಜನ್ನು ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಶೇಕಡ 7ಕ್ಕೆ ಇಳಿಕೆ ಮಾಡಿದೆ. ಎಡಿಬಿ ಈ ಮೊದಲು, ದೇಶದ ಜಿಡಿಪಿ ಬೆಳವಣಿಗೆ ಶೇ 7.2ರಷ್ಟು ಇರಲಿದೆ ಎಂದು ಅಂದಾಜಿಸಿತ್ತು.

ಹಣದುಬ್ಬರ ಪ್ರಮಾಣವು ನಿರೀಕ್ಷೆಗಿಂತ ಹೆಚ್ಚಿರುವುದು ಹಾಗೂ ಬಿಗಿ ಹಣಕಾಸಿನ ನೀತಿಯು ಅಂದಾಜು ತಗ್ಗಿಸಿರುವುದಕ್ಕೆ ಕಾರಣ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.