ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ತನ್ನ ಆದ ಛಾಪು ಮೂಡಿಸಿರುವ ಅಡಿಗಾಸ್ ಯಾತ್ರಾ ಸಂಸ್ಥೆಗೆ 30 ವಸಂತಗಳು ತುಂಬಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ಸಂಸ್ಥೆಯು ಪ್ರವಾಸಿ ಕೈಪಿಡಿಯನ್ನು ಬಿಡುಗಡೆಗೊಳಿಸಿದೆ.
ಕೇಂದ್ರ ಸರ್ಕಾರದ ‘ಅನುಭವಿ ಪ್ರವಾಸಿ ಆಯೋಜಕ’ ಹಾಗೂ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಮಾನ್ಯತೆ ಪಡೆದ ಪ್ರತಿಷ್ಠಿತ ಸಂಸ್ಥೆಯಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ನಾಗರಾಜ ಅಡಿಗ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ www.adigasyatra.com ಅಥವಾ ಬಸವನಗುಡಿ ಶಾಖೆ 080-26616678/ 70222 59008, ರಾಜರಾಜೇಶ್ವರಿ ನಗರ: 080-26696678/74833 66378 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.