ADVERTISEMENT

ಏರ್‌ಬಸ್‌ ವಿಮಾನ ಸೇವೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2019, 20:15 IST
Last Updated 21 ಫೆಬ್ರುವರಿ 2019, 20:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸಿಂಗಪುರ ಏರ್‌ಲೈನ್ಸ್, ಬೆಂಗಳೂರಿನಿಂದ ಸಿಂಗಪುರಕ್ಕೆ ಏರ್‌ಬಸ್‌‘ಎ350’ ವಿಮಾನ ಸೇವೆ ಆರಂಭಿಸಲಿದೆ.

ಮೇ 18ರಿಂದ ಈ ಸೇವೆ ಜಾರಿಗೆ ಬರಲಿದೆ.ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ‘ಎ350’ ವಿಮಾನ ಹಾರಾಟ ಇದೇ ಮೊದಲನೆಯದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT