ADVERTISEMENT

ಏರ್‌ಟೆಲ್‌ ಪೇಮೆಂಟ್ಸ್‌ ಬ್ಯಾಂಕ್‌ಗೆ ₹7.7 ಕೋಟಿ ಲಾಭ

ಪಿಟಿಐ
Published 9 ನವೆಂಬರ್ 2023, 13:45 IST
Last Updated 9 ನವೆಂಬರ್ 2023, 13:45 IST
<div class="paragraphs"><p>ಏರ್‌ಟೆಲ್‌ ಪೇಮೆಂಟ್ಸ್‌ ಬ್ಯಾಂಕ್‌</p></div>

ಏರ್‌ಟೆಲ್‌ ಪೇಮೆಂಟ್ಸ್‌ ಬ್ಯಾಂಕ್‌

   

ನವದೆಹಲಿ: ಏರ್‌ಟೆಲ್‌ ಪೇಮೆಂಟ್ಸ್‌ ಬ್ಯಾಂಕ್‌ನ ನಿವ್ವಳ ಲಾಭವು 2023–24ರ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಹಲವು ಪಟ್ಟು ಹೆಚ್ಚಾಗಿ ₹7.7 ಕೋಟಿಗೆ ತಲುಪಿದೆ. 

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹3 ಕೋಟಿ ಲಾಭ ಆಗಿತ್ತು. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ವರಮಾನವು ಶೇ 39ರಷ್ಟು ಏರಿಕೆಯಾಗಿ ₹427 ಕೋಟಿ ತಲುಪಿದೆ ಎಂದು ಕಂಪನಿಯು ಷೇರುಪೇಟೆಗೆ ಗುರುವಾರ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.