ಬೆಂಗಳೂರು:ದಿಗ್ಬಂಧನದ ಹಿನ್ನೆಲೆಯಲ್ಲಿ ಮೊಬೈಲ್ ರೀಚಾರ್ಜ್ ಮಾಡಿಸಲು ಗ್ರಾಹಕರಿಗೆ ಆಗುತ್ತಿರುವ ತೊಂದರೆ ದೂರ ಮಾಡಲು ಏರ್ಟೆಲ್ ಕಂಪನಿಯು ಹೆಚ್ಚುವರಿ ಸೌಲಭ್ಯ ಕಲ್ಪಿಸಿದೆ.
ಬ್ಯಾಂಕ್ ಎಟಿಎಂ, ಔಷಧಿ ಮಾರಾಟ ಮಳಿಗೆ ಮತ್ತು ಕಿರಾಣಿ ಅಂಗಡಿಗಳಲ್ಲಿ ಮೊಬೈಲ್ ರೀಚಾರ್ಜ್ ಮಾಡಿಸುವ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿದೆ. ಈ ಹೆಚ್ಚುವರಿ ಸೌಲಭ್ಯ ಕಲ್ಪಿಸಲು ಏರ್ಟೆಲ್ ಜತೆ ಎಚ್ಡಿಎಫ್ಸಿ, ಐಸಿಐಸಿಐ ಬ್ಯಾಂಕ್, ಅಪೊಲೊ ಮತ್ತು ಬಿಗ್ ಬಜಾರ್ ಕೈಜೋಡಿಸಲಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.