
ಪ್ರಜಾವಾಣಿ ವಾರ್ತೆ
ಬೆಂಗಳೂರು: ವಿವಿಧ ಬಗೆಯ ಅಲರ್ಜಿಗಳ ಬಗ್ಗೆ ಪರೀಕ್ಷೆ ನಡೆಸುವ ‘ಅಂಜನ್ ಪಾಥ್ ಲ್ಯಾಬ್ಸ್’ ಶುಕ್ರವಾರದಿಂದ ಸೋಮವಾರದವರೆಗೆ ರಾಜ್ಯದ ವಿವಿಧೆಡೆ ಅಲರ್ಜಿ ಪತ್ತೆ ಪರೀಕ್ಷೆಗಳನ್ನು ರಿಯಾಯಿತಿ ದರದಲ್ಲಿ ನಡೆಸಲಿದೆ.
ಶೇಕಡ 50ಕ್ಕಿಂತ ಹೆಚ್ಚಿನ ಪ್ರಮಾಣದ ರಿಯಾಯಿತಿ ಇರಲಿದೆ. ಅಲರ್ಜಿಗಳಿಗೆ ಸಂಬಂಧಿಸಿದ ಸಂಪೂರ್ಣ ಪರೀಕ್ಷೆಯ ಜೊತೆಯಲ್ಲಿ ವಿಟಾಮಿನ್ ಡಿ ಹಾಗೂ ವಿಟಾಮಿನ್ ಬಿ12 ಮಾತ್ರೆಗಳನ್ನು ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಪರೀಕ್ಷಾ ಕೇಂದ್ರಗಳು ಹಾಗೂ ಇತರ ಮಾಹಿತಿಗೆ90032-22841, 90032-22541 ಸಂಖ್ಯೆಗೆ ಕರೆ ಮಾಡಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.