ADVERTISEMENT

ಅಮಿತಾಭ್‌ ಕಾಂತ್‌ ಸೇವಾವಧಿ ವಿಸ್ತರಣೆ

ಏಜೆನ್ಸೀಸ್
Published 26 ಜೂನ್ 2019, 19:30 IST
Last Updated 26 ಜೂನ್ 2019, 19:30 IST
ಅಮಿತಾಭ್‌ ಕಾಂತ್‌
ಅಮಿತಾಭ್‌ ಕಾಂತ್‌   

ನವದೆಹಲಿ (ಪಿಟಿಐ): ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್‌ ಅವರ ಸೇವಾವಧಿಯನ್ನು ಎರಡು ವರ್ಷಗಳವರೆಗೆ ವಿಸ್ತರಿಸಲಾಗಿದೆ. ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿಯು ಕಾಂತ್‌ ಅವರ ಸೇವಾವಧಿ ವಿಸ್ತರಣೆಯನ್ನು ಅನುಮೋದಿಸಿದೆ. 2021ರ ಜೂನ್‌ ಅಂತ್ಯದವರೆಗೆ ಅವರು ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.