ADVERTISEMENT

ಜನವರಿ 1ರಿಂದ ಬೆಲೆ ಏರಿಕೆ: ಔಡಿ

ಪಿಟಿಐ
Published 10 ನವೆಂಬರ್ 2020, 11:10 IST
Last Updated 10 ನವೆಂಬರ್ 2020, 11:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಐಷಾರಾಮಿ ಕಾರು ತಯಾರಿಸುವ ಔಡಿ ಕಂಪನಿಯು 2021ರ ಜನವರಿ 1 ರಿಂದ ಜಾರಿಗೆ ಬರುವಂತೆ ತನ್ನೆಲ್ಲಾ ಮಾದರಿಗಳ ಬೆಲೆಯನ್ನು ಶೇ 2ರವರೆಗೂ ಏರಿಕೆ ಮಾಡುವುದಾಗಿ ಘೋಷಿಸಿದೆ.

ರೂಪಾಯಿ ಮೌಲ್ಯ ಇಳಿಕೆ ಹಾಗೂ ತಯಾರಿಕಾ ವೆಚ್ಚ ಹೆಚ್ಚಾಗುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT