ADVERTISEMENT

ಜಿಎಸ್‌ಟಿ ಸಂಗ್ರಹ ಆಗಸ್ಟ್‌ನಲ್ಲಿ ಇಳಿಕೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2018, 17:03 IST
Last Updated 1 ಸೆಪ್ಟೆಂಬರ್ 2018, 17:03 IST
   

ನವದೆಹಲಿ : ಆಗಸ್ಟ್‌ನಲ್ಲಿ ₹ 93,960 ಕೋಟಿ ಜಿಎಸ್‌ಟಿ ಸಂಗ್ರಹವಾಗಿದೆ ಎಂದುಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ಜುಲೈನಲ್ಲಿ ₹ 96,483 ಕೋಟಿ ಜಿಎಸ್‌ಟಿ ಸಂಗ್ರಹವಾಗಿತ್ತು. ಅದಕ್ಕೆ ಹೋಲಿಸಿದರೆ ಆಗಸ್ಟ್‌ನಲ್ಲಿ ₹ 2,523 ಕೋಟಿಯಷ್ಟು ಕಡಿಮೆಯಾಗಿದೆ.

ಆದರೆ ಜಿಎಸ್‌ಟಿಆರ್‌–3ಬಿ ಸಲ್ಲಿಕೆಯು 66 ಲಕ್ಷದಿಂದ 67 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.