ನವದೆಹಲಿ: ವಿಮಾನಗಳಲ್ಲಿ ಬಳಸುವ ಇಂಧನದ (ಎಟಿಎಫ್) ಬೆಲೆಯನ್ನು ಶೇಕಡ 2.75ರಷ್ಟು ಹೆಚ್ಚಿಸಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಾಗುತ್ತಿರುವ ಕಾರಣ ದೇಶಿ ಮಾರುಕಟ್ಟೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ವಿಮಾನ ಇಂಧನ ದರವನ್ನು ಪ್ರತಿ ಕಿಲೋ ಲೀಟರ್‌ಗೆ ₹ 2,039.63ರಷ್ಟು ಹೆಚ್ಚಿಸಲಾಗಿದೆ. ಇದರಿಂದಾಗಿ ಹೊಸ ಬೆಲೆಯು ಕಿಲೋ ಲೀಟರ್‌ಗೆ ದೆಹಲಿಯಲ್ಲಿ ₹ 76,062ಕ್ಕೆ ಏರಿಕೆ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.