ADVERTISEMENT

ಸೋಮವಾರ, ಮಂಗಳವಾರ ಬ್ಯಾಂಕ್‌ ಮುಷ್ಕರ: ವಹಿವಾಟಿಗೆ ಧಕ್ಕೆ ಸಂಭವ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2021, 11:07 IST
Last Updated 13 ಮಾರ್ಚ್ 2021, 11:07 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು (ಪಿಟಿಐ): ಬ್ಯಾಂಕ್‌ ಒಕ್ಕೂಟಗಳ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಸೋಮವಾರ ಮತ್ತು ಮಂಗಳವಾರ ಮುಷ್ಕರಕ್ಕೆ ಕರೆ ನೀಡಿದ್ದು, ಇದರಿಂದ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರದ ಮಾಲೀಕತ್ವದ ಎರಡು ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT