ಬೆಂಗಳೂರು: ಭಾರ್ತಿ ಆಕ್ಸಾ ಲೈಫ್ ಇನ್ಶೂರೆನ್ಸ್ನ ಹೊಸ ಪ್ರೀಮಿಯಂ ವಹಿವಾಟು 2018–19ರಲ್ಲಿ ಶೇ 25ರಷ್ಟು ಏರಿಕೆಯಾಗಿ ₹ 911 ಕೋಟಿಗೆ ತಲುಪಿದೆ.
ಹಿಂದಿನ ಹಣಕಾಸು ವರ್ಷದಲ್ಲಿ ಈ ವಹಿವಾಟಿನ ಮೊತ್ತ ₹ 731 ಕೋಟಿಗಳಷ್ಟಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.