ADVERTISEMENT

ಬಯೊಕಾನ್‌ ನಿವ್ವಳ ಲಾಭ ₹ 203 ಕೋಟಿ

​ಪ್ರಜಾವಾಣಿ ವಾರ್ತೆ
Published 23 ಜನವರಿ 2020, 19:42 IST
Last Updated 23 ಜನವರಿ 2020, 19:42 IST

ಬೆಂಗಳೂರು: ಜೈವಿಕ ತಂತ್ರಜ್ಞಾನ ಕ್ಷೇತ್ರದ ಬಯೊಕಾನ್‌, ಡಿಸೆಂಬರ್‌ ತ್ರೈಮಾಸಿಕದಲ್ಲಿ ₹ 202.8 ಕೋಟಿಗಳಷ್ಟು ನಿವ್ವಳ ಲಾಭ ಗಳಿಸಿದೆ.

ವರ್ಷದ ಹಿಂದಿನ ಇದೇ ಅವಧಿಯಲ್ಲಿನ ₹ 217.2 ಕೋಟಿ ಲಾಭಕ್ಕೆ ಹೋಲಿಸಿದರೆ ಈ ಬಾರಿ ಶೇ 6.62ರಷ್ಟು ಕಡಿಮೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT