ADVERTISEMENT

ರಿಯಾಲ್ಟಿ ಹೂಡಿಕೆ₹ 1.4 ಲಕ್ಷ ಕೋಟಿ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2019, 20:00 IST
Last Updated 21 ಆಗಸ್ಟ್ 2019, 20:00 IST
gold
gold   

ಮುಂಬೈ : ರಿಲಯ್‌ ಎಸ್ಟೇಟ್‌ ವಲಯದಲ್ಲಿ 2014–18ರಲ್ಲಿ ₹ 1.4 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಮತ್ತು ಜೆಎಲ್‌ಎಲ್‌ ಜಂಟಿಯಾಗಿ ನಡೆಸಿರುವ ವರದಿಯ ಪ್ರಕಾರ, 2009–13ರಲ್ಲಿ ₹ 65,500 ಕೋಟಿ ಹೂಡಿಕೆಯಾಗಿದ್ದರೆ, 2014–18ರಲ್ಲಿ ₹ 1.4 ಲಕ್ಷ ಕೋಟಿ ಹೂಡಿಕೆಯಾಗಿದೆ.

10 ವರ್ಷಗಳಲ್ಲಿ ಸಾಂಸ್ಥಿಕ ಹೂಡಿಕೆಯಲ್ಲಿ ಏರಿಕೆ ಕಂಡುಬಂದಿದ್ದು, ಮುಖ್ಯವಾಗಿ ವಾಣಿಜ್ಯ ಉದ್ದೇಶದ ಕಚೇರಿ ಯೋಜನೆಗಳಲ್ಲಿ ಅತಿ ಹೆಚ್ಚಿನ ಹೂಡಿಕೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.