ADVERTISEMENT

ಬಿಪಿಸಿಎಲ್‌ ಖರೀದಿಗೆ 3–4 ಬಿಡ್

ಪಿಟಿಐ
Published 17 ನವೆಂಬರ್ 2020, 21:20 IST
Last Updated 17 ನವೆಂಬರ್ 2020, 21:20 IST

ನವದೆಹಲಿ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಬಿಪಿಸಿಎಲ್‌) ಕೇಂದ್ರ ಸರ್ಕಾರ ಹೊಂದಿರುವ ಶೇಕಡ 52.98ರಷ್ಟು ಷೇರುಗಳನ್ನು ಖರೀ ದಿಸಲು ಆಸಕ್ತಿ ತೋರಿ ಮೂರರಿಂದ ನಾಲ್ಕು ಕಂಪನಿಗಳು ಬಿಡ್ ಸಲ್ಲಿಸಿವೆ.

ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಥವಾ ಸೌದಿ ಅರೇಬಿಯಾದ ಸೌದಿ ಆರಾಮ್ಕೊ ಕಂಪನಿಗಳು ಬಿಡ್ ಸಲ್ಲಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT