ADVERTISEMENT

ಮಣಿಮೇಖಲಾಯಿಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 18:17 IST
Last Updated 13 ಫೆಬ್ರುವರಿ 2019, 18:17 IST

ಬೆಂಗಳೂರು: ಕೆನರಾ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ಎ. ಮಣಿಮೇಖಲಾಯಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಅವರ ಅಧಿಕಾರಾವಧಿ ಮೂರು ವರ್ಷಗಳವರೆಗೆ ಇರಲಿದೆ. ಇದಕ್ಕೂ ಮೊದಲು ಅವರು ವಿಜಯ ಬ್ಯಾಂಕ್‌ನಲ್ಲಿ ಜನರಲ್‌ ಮ್ಯಾನೇಜರ್‌ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT