ADVERTISEMENT

ಕೆನರಾ ಬ್ಯಾಂಕ್‌ ಎಂಸಿಎಲ್‌ಆರ್‌ ಇಳಿಕೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 17:33 IST
Last Updated 5 ಸೆಪ್ಟೆಂಬರ್ 2020, 17:33 IST

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್‌ ತನ್ನ ತನ್ನ ಠೇವಣಿ ಮೇಲಿನ ಹೆಚ್ಚುವರಿ ವೆಚ್ಚ ಆಧರಿಸಿದ ಸಾಲಗಳ (ಎಂಸಿಎಲ್‌ಆರ್‌) ಬಡ್ಡಿದರವನ್ನು ಶೇ 0.05ರಷ್ಟು ಇಳಿಕೆ ಮಾಡಿದೆ.

ಪರಿಷ್ಕೃತ ಬಡ್ಡಿದರಗಳು ಸೋಮವಾರದಿಂದಲೇ ಜಾರಿಗೆ ಬರಲಿವೆ ಎಂದು ಬ್ಯಾಂಕ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT