ADVERTISEMENT

ಕೆನರಾ ಬ್ಯಾಂಕ್ ಬಡ್ಡಿ ದರ ಏರಿಕೆ

ಪಿಟಿಐ
Published 6 ಸೆಪ್ಟೆಂಬರ್ 2022, 16:08 IST
Last Updated 6 ಸೆಪ್ಟೆಂಬರ್ 2022, 16:08 IST
ಕೆನರಾ ಬ್ಯಾಂಕ್
ಕೆನರಾ ಬ್ಯಾಂಕ್   

ನವದೆಹಲಿ: ಎಂಸಿಎಲ್‌ಆರ್ ಆಧಾರಿತ ಸಾಲದ ಮೇಲಿನ ಬಡ್ಡಿ ದರವನ್ನು ಗರಿಷ್ಠ ಶೇಕಡ 0.15ರವರೆಗೆ ಹೆಚ್ಚಿಸಿರುವುದಾಗಿ ಕೆನರಾ ಬ್ಯಾಂಕ್ ಮಂಗಳವಾರ ಹೇಳಿದೆ. ಈ ಹೆಚ್ಚಳದಿಂದಾಗಿ ಸಾಲಗಳ ಮೇಲಿನ ಬಡ್ಡಿ ದರ ಜಾಸ್ತಿಯಾಗಲಿದೆ.

ಹೆಚ್ಚಳವು ಬುಧವಾರದಿಂದ ಅನ್ವಯವಾಗಲಿದೆ. ಒಂದು ವರ್ಷದ ಅವಧಿಯ ಎಂಸಿಎಲ್‌ಆರ್ ಆಧಾರಿತ ಸಾಲದ ಬಡ್ಡಿ ದರವು ಇನ್ನು ಮುಂದೆ ಶೇ 7.75 ಆಗಲಿದೆ. ಇದು ಶೇ 7.65 ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT