ADVERTISEMENT

ಮೇ 6ರಂದು ಕೆನರಾ ಬ್ಯಾಂಕ್ ಸಭೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2022, 16:13 IST
Last Updated 28 ಏಪ್ರಿಲ್ 2022, 16:13 IST

ಬೆಂಗಳೂರು: ಕೆನರಾ ಬ್ಯಾಂಕ್‌ನ ಆಡಳಿತ ಮಂಡಳಿಯು ಮೇ 6ರಂದು ಸಭೆ ನಡೆಸಲಿದ್ದು, ಹಣಕಾಸಿನ ಫಲಿತಾಂಶಕ್ಕೆ ಅನುಮೋದನೆ ನೀಡಲಿದೆ.

ಅಲ್ಲದೆ, ಷೇರುದಾರರಿಗೆ 2021–22ನೇ ಸಾಲಿಗೆ ಸಂಬಂಧಿಸಿದ ಲಾಭಾಂಶ ನೀಡುವ ಬಗ್ಗೆಯೂ ಪರಿಶೀಲನೆ ನಡೆಸಲಿದೆ ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT