ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ ಪ್ರಸಕ್ತ ಹಣಕಾಸು ವರ್ಷದಲ್ಲಿ ಈಕ್ವಿಟಿ ಮತ್ತು ಸಾಲಪತ್ರಗಳ ಮೂಲಕ ಒಟ್ಟು ₹ 9 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲಿದೆ.
ಶುಕ್ರವಾರ ನಡೆದ ಬ್ಯಾಂಕ್‌ನ ಆಡಳಿತ ಮಂಡಳಿ ಸಭೆಯಲ್ಲಿ ಈ ಮೊತ್ತದ ಬಂಡವಾಳ ಸಂಗ್ರಹಿಸಲು ಅನುಮೋದನೆ ನೀಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.