ADVERTISEMENT

ತುಟ್ಟಿಭತ್ಯೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2019, 19:48 IST
Last Updated 19 ಫೆಬ್ರುವರಿ 2019, 19:48 IST

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಶೇ 3ರಷ್ಟು ತುಟ್ಟಿಭತ್ಯೆ ಹೆಚ್ಚಿಸಲಾಗಿದೆ. ಜನವರಿ 1ರಿಂದ ಇದು ಪೂರ್ವಾನ್ವಯವಾಗಲಿದೆ.

ಕೇಂದ್ರ ಸರ್ಕಾರದ 1.1 ಕೋಟಿ ನೌಕರರು ಹಾಗೂ ಪಿಂಚಣಿದಾರರು ಇದರ ಲಾಭ ಪಡೆಯಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಮಂಗಳವಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT