ನವದೆಹಲಿ (ಪಿಟಿಐ): ರಾಜಧಾನಿ ದೆಹಲಿಯಲ್ಲಿ ಸಿಎನ್ಜಿ ಬೆಲೆಯನ್ನು ಕೆ.ಜಿ. ₹ 2ರಂತೆ ಹೆಚ್ಚಿಸಲಾಗಿದೆ. ಎರಡು ತಿಂಗಳಿಗೂ ತುಸು ಹೆಚ್ಚಿನ ಅವಧಿಯಲ್ಲಿ ಒಟ್ಟು 12 ಬಾರಿ ಸಿಎನ್ಜಿ ಬೆಲೆ ಏರಿಕೆ ಆಗಿದೆ.
12 ಬಾರಿ ಬೆಲೆ ಹೆಚ್ಚಳ ಮಾಡಿರುವ ಕಾರಣ ಸಿಎನ್ಜಿ ಬೆಲೆಯು ಪ್ರತಿ ಕೆ.ಜಿ.ಗೆ ₹ 17.6ರಷ್ಟು ಹೆಚ್ಚಾಗಿದೆ. ಏಪ್ರಿಲ್ ಒಂದರಲ್ಲಿಯೇ ಕೆ.ಜಿ. ಸಿಎನ್ಜಿ ಬೆಲೆಯು ₹ 7.50ರಷ್ಟು ಏರಿಕೆ ಆಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.