ಪ್ರಾತಿನಿಧಿಕ ಚಿತ್ರ
ನವದೆಹಲಿ: ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ಶುಕ್ರವಾರ ಪರಿಷ್ಕರಿಸಿವೆ ಎಂದು 'ಎಎನ್ಐ' ವರದಿ ಮಾಡಿದೆ.
ವರದಿ ಪ್ರಕಾರ, 19 ಕೆ.ಜಿ. ವಾಣಿಜ್ಯ ಸಿಲಿಂಡರ್ ದರ ₹ 33.50ಯಷ್ಟು ಕಡಿಮೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಈ ಸಿಲಿಂಡರ್‌ಗಳ ಬೆಲೆ ದೆಹಲಿಯಲ್ಲಿ ₹ 1,631.50ಕ್ಕೆ ದೊರೆಯಲಿವೆ.
ಗೃಹ ಬಳಕೆಯ 14.2 ಕೆ.ಜಿ. ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.