ನವದೆಹಲಿ: ಕಾರ್ಪೊರೇಷನ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಪಿ.ವಿ. ಭಾರತಿ ಅವರು ನೇಮಕವಾಗಿದ್ದಾರೆ.
2019ರ ಫೆಬ್ರುವರಿ 1ರಂದು ಅಧಿಕಾರ ಸ್ವೀಕರಿಸಲಿದ್ದು 2020ರ ಮಾರ್ಚ್ 31ರವರೆಗೂ ಅಧಿಕಾರದಲ್ಲಿರಲಿದ್ದಾರೆ.
ಸದ್ಯ ಅವರು ಕೆನರಾ ಬ್ಯಾಂಕ್‌ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.