ADVERTISEMENT

ಸೀಮಾ ಸುಂಕ ಮನ್ನಾ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 16:38 IST
Last Updated 13 ಜುಲೈ 2021, 16:38 IST

ನವದೆಹಲಿ: ಕೇಂದ್ರ ಸರ್ಕಾರವು ಕೋವಿಡ್‌ ಪರೀಕ್ಷಾ ಸಾಧನಗಳಲ್ಲಿ ಬಳಸುವ ಕಚ್ಚಾ ವಸ್ತುಗಳ ಮೇಲಿನ ಸೀಮಾ ಸುಂಕವನ್ನು ಮನ್ನಾ ಮಾಡಿದೆ. ಇದು ಸೆಪ್ಟೆಂಬರ್ ಅಂತ್ಯದವರೆಗೆ ಜಾರಿಯಲ್ಲಿ ಇರಲಿದೆ.

ಬ್ಲ್ಯಾಕ್‌ ಫಂಗಸ್‌ ಚಿಕಿತ್ಸೆಯಲ್ಲಿ ಬಳಸುವ ಆ್ಯಂಫೊಟೆರಿಸಿನ್–ಬಿ ಔಷಧಿಯ ತಯಾರಿಕೆಗೆ ಬೇಕಿರುವ ಕಚ್ಚಾ ವಸ್ತುಗಳ ಮೇಲಿನ ಸೀಮಾ ಸುಂಕವನ್ನು ಸಹ ಆಗಸ್ಟ್‌ ಕೊನೆಯವರೆಗೆ ಮನ್ನಾ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT