ನವದೆಹಲಿ: ಡೀಸೆಲ್ ಬೆಲೆಯಲ್ಲಿ ಮತ್ತೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್‌ಗೆ 13 ಪೈಸೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 13ಪೈಸೆ ಹೆಚ್ಚಳಗೊಂಡು ₹ 77.02ಕ್ಕೆ ತಲುಪಿದೆ. ದೆಹಲಿಯಲ್ಲಿ ಡೀಸೆಲ್ ಮಾರಾಟ ದರ ₹81.18 ರಷ್ಟಿದೆ. ಇದು ರಾಜಧಾನಿಯಲ್ಲಿನ ಇದುವರೆಗಿನ ಗರಿಷ್ಠ ಬೆಲೆಯಾಗಿದೆ.
ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.