ADVERTISEMENT

ಮಹಿಳಾ ಸಬಲೀಕರಣಕ್ಕೆ ಫಿನೊಲೆಕ್ಸ್‌ ಕ್ರಮ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 16:06 IST
Last Updated 3 ಮಾರ್ಚ್ 2021, 16:06 IST

ಮುಂಬೈ: ಮಹಿಳೆಯರ ಸಬಲೀಕರಣಕ್ಕಾಗಿ ಫಿನೋಲೆಕ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಎಫ್ಐಎಲ್) ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಪಾಲುದಾರ ಮುಕುಲ್ ಮಾಧವ್ ಫೌಂಡೇಶನ್ (ಎಂಎಂಎಫ್) ಮೂಲಕ ಹಲವು ಯೋಜನೆಗಳಲ್ಲಿ ಹೂಡಿಕೆ ಮಾಡಿದೆ.

‘ಎಂಎಂಎಫ್ ಮತ್ತು ಎಫ್‌ಐಎಲ್‌ನ ಸಹಯೋಗದಿಂದ2019ರಲ್ಲಿ ಮಹಾರಾಷ್ಟ್ರದ ಉಸ್ಮಾನಾಬಾದ್‌ನ ಶೇಕಡ 60ರಷ್ಟು ರೈತ ಮಹಿಳೆಯರಿಗೆ ತಮ್ಮ ಸಾಲ ಮರುಪಾವತಿಸಲು ಮತ್ತು ಅವರ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ಸಾಧ್ಯವಾಗಿದೆ’ ಎಂದು ಫಿನೋಲೆಕ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಪ್ರಕಾಶ್ ಪಿ. ಛಾಬ್ರಿಯಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT