ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿಭಾರತದ ಜಿಡಿಪಿ ಪ್ರಗತಿ ಶೇ 6.6ರಷ್ಟಿರಲಿದೆ ಎಂದು ಜಾಗತಿಕ ರೇಟಿಂಗ್ಸ್ ಸಂಸ್ಥೆ ‘ಫಿಚ್’ ತಿಳಿಸಿದೆ. ಇದಕ್ಕೂ ಮೊದಲು ಸೇ 6.8ರಷ್ಟಿರಲಿದೆ ಎಂದು ಅಂದಾಜು ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.