ADVERTISEMENT

ಸುಂಕ: ಜಿಡಿಪಿ ಪರಿಷ್ಕರಣೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 13:18 IST
Last Updated 1 ಆಗಸ್ಟ್ 2025, 13:18 IST
ಜಿಡಿಪಿ
ಜಿಡಿಪಿ   

ನವದೆಹಲಿ (ಪಿಟಿಐ): 2025–26ರ ಆರ್ಥಿಕ ವರ್ಷದ ದೇಶದ ಜಿಡಿಪಿ ಬೆಳವಣಿಗೆಯನ್ನು ಫಿಚ್‌ ರೇಟಿಂಗ್ಸ್ ಸಂಸ್ಥೆ ಪರಿಷ್ಕರಿಸಿದೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಶೇ 6.4ರಷ್ಟು ಇರಲಿದೆ ಎಂದು ಏಪ್ರಿಲ್‌ನಲ್ಲಿ ಅಂದಾಜಿಸಿತ್ತು. ಆದರೆ, ಭಾರತದ ಸರಕುಗಳ ಮೇಲೆ ಅಮೆರಿಕ ಹೆಚ್ಚಿನ ಸುಂಕ ವಿಧಿಸುವುದಾಗಿ ಹೇಳಿದ್ದರಿಂದ ಅಂದಾಜನ್ನು ಪರಿಷ್ಕರಿಸಿದ್ದು, ಶೇ 6.3ಕ್ಕೆ ಇಳಿಸಿದೆ.

ಸುಂಕ ಹೇರಿಕೆಯು ಭಾರತದ ಕಂಪನಿಗಳ ಮೇಲೆ ಕಡಿಮೆ ಪ್ರಮಾಣದಲ್ಲಿ ಪ್ರಭಾವ ಬೀರುವ ನಿರೀಕ್ಷೆ ಇದೆ ಎಂದು ಹೇಳಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.