
ಪ್ರಜಾವಾಣಿ ವಾರ್ತೆ
ಹೂಡಿಕೆ: ಸಾಂಕೇತಿಕ ಚಿತ್ರ
ಹೂಡಿಕೆದಾರರ ಹಣವನ್ನು ಲಾರ್ಜ್‌ಕ್ಯಾಪ್, ಮಿಡ್‌ಕ್ಯಾಪ್ ಹಾಗೂ ಸ್ಮಾಲ್‌ಕ್ಯಾಪ್ ವರ್ಗದ ಕಂಪನಿಗಳಲ್ಲಿ ಯಾವ ಪ್ರಮಾಣದಲ್ಲಿ ತೊಡಗಿಸಬೇಕು ಎಂಬ ವಿಚಾರದಲ್ಲಿ ಸಂಪೂರ್ಣ ಸ್ವತಂತ್ರವಾದ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ಫ್ಲೆಕ್ಸಿಕ್ಯಾಫ್ ಫಂಡ್‌ಗಳು ನಿಧಿ ನಿರ್ವಾಹಕರಿಗೆ ನೀಡುತ್ತವೆ.
ಮಾರುಕಟ್ಟೆಯಲ್ಲಿ ಹಲವು ಮ್ಯೂಚುವಲ್ ಫಂಡ್ ಕಂಪನಿಗಳು ಫ್ಲೆಕ್ಸಿಕ್ಯಾಪ್ ಫಂಡ್‌ನಲ್ಲಿ ಹೂಡಿಕೆ ಮಾಡುವ ಅವಕಾಶವನ್ನು ನೀಡುತ್ತಿವೆ. ಫ್ಲೆಕ್ಸಿಕ್ಯಾಪ್ ಫಂಡ್‌ಗಳಲ್ಲಿ ಹೂಡಿಕೆಯು ವರ್ಷದಿಂದ ವರ್ಷಕ್ಕೆ ಜನಪ್ರಿಯವಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.