ADVERTISEMENT

10 ಬ್ಯಾಂಕ್‌ಗಳ ವಿಲೀನ: ನಾಳೆ ಸಭೆ

ಪಿಟಿಐ
Published 10 ಮಾರ್ಚ್ 2020, 19:32 IST
Last Updated 10 ಮಾರ್ಚ್ 2020, 19:32 IST
ನಿರ್ಮಲಾ ಸೀತಾರಾಮನ್‌
ನಿರ್ಮಲಾ ಸೀತಾರಾಮನ್‌   

ನವದೆಹಲಿ: 10 ಬ್ಯಾಂಕ್‌ಗಳ ವಿಲೀನಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬ್ಯಾಂಕ್‌ಗಳ ಸಿಇಒ ಜತೆಗುರುವಾರ ಸಭೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.