ADVERTISEMENT

ಎಫ್‌ಪಿಐ: ನಿಲ್ಲದ ಹೊರಹರಿವು

ಪಿಟಿಐ
Published 3 ಫೆಬ್ರುವರಿ 2019, 18:48 IST
Last Updated 3 ಫೆಬ್ರುವರಿ 2019, 18:48 IST

ನವದೆಹಲಿ: ವಿದೇಶಿ ಹೂಡಿಕೆದಾರರು (ಎಫ್‌ಪಿಐ) ಜನವರಿಯಲ್ಲಿ ಬಂಡವಾಳ ಮಾರುಕಟ್ಟೆಯಿಂದ₹ 5,361 ಕೋಟಿ ಹಿಂದಕ್ಕೆ ಪಡೆದಿದ್ದಾರೆ.

₹ 5,264 ಕೋಟಿ ಮೌಲ್ಯದ ಷೇರುಗಳು ಹಾಗೂ ₹ 97 ಕೋಟಿ ಮೌಲ್ಯದಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ.

2018ರ ಅಕ್ಟೋಬರ್‌ ತಿಂಗಳಿನಲ್ಲಿ ₹ 28,900 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರು.

ADVERTISEMENT

‘ಜಾಗತಿಕ ವಿದ್ಯಮಾನಗಳು,ಸಾರ್ವತ್ರಿಕ ಚುನಾವಣೆ ಇರುವುದರಿಂದ ಹೂಡಿಕೆದಾರರು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ’ ಎಂದು ಜಿಯೋಜಿತ್‌ ಫೈನಾನ್ಶಿಯಲ್ ಸರ್ವೀಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್‌ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.