ನವದೆಹಲಿ: ವಿದೇಶಿ ಹೂಡಿಕೆದಾರರು (ಎಫ್‌ಪಿಐ) ಜನವರಿ 1ರಿಂದ 17ರವರೆಗೆ ದೇಶದ ಬಂಡವಾಳ ಮಾರುಕಟ್ಟೆಯಲ್ಲಿ ₹ 1,288 ಕೋಟಿ ಹೂಡಿಕೆ ಮಾಡಿದ್ದಾರೆ.
ಅಮೆರಿಕ–ಇರಾನ್ ಮಧ್ಯೆ ಸೇನಾ ಸಂಘರ್ಷ ಹಾಗೂ ಭಾರತದ ಆರ್ಥಿಕತೆಯ ಮಂದಗತಿಯ ಬೆಳವಣಿಗೆ ಇದ್ದರೂ ಹೂಡಿಕೆಗೆ ಗಮನ ನೀಡಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.