ADVERTISEMENT

ಜಿಡಿಪಿ ಶೇ 5.7ಕ್ಕೆ ಇಳಿಕೆ : ನುಮುರಾ ಅಂದಾಜು

ಪಿಟಿಐ
Published 21 ಆಗಸ್ಟ್ 2019, 20:16 IST
Last Updated 21 ಆಗಸ್ಟ್ 2019, 20:16 IST
   

ನವದೆಹಲಿ: ಪ್ರಸಕ್ತ ಸಾಲಿನ ಏಪ್ರಿಲ್‌–ಜೂನ್‌ ಅವಧಿಯಲ್ಲಿ ದೇಶದ ಆರ್ಥಿಕ ಪ್ರಗತಿ ದರವು (ಜಿಡಿಪಿ) ಶೇ 5.7ಕ್ಕೆ ಇಳಿಕೆಯಾಗಲಿದೆ ಎಂದು ಜಾಗತಿಕ ಹಣಕಾಸು ಸೇವಾ ಸಂಸ್ಥೆ ನುಮುರಾ ಹೇಳಿದೆ.

ಜನರ ಖರೀದಿ ಸಾಮರ್ಥ್ಯ ಕಡಿಮೆಯಾಗಿರುವುದು, ಹೂಡಿಕೆ ಚಟುವಟಿಕೆಯಲ್ಲಿ ಇಳಿಕೆ ಮತ್ತು ಸೇವಾ ವಲಯದ ಮಂದಗತಿಯ ಬೆಳವಣಿಗೆಯಿಂದಾಗಿ ಜಿಡಿಪಿ ಇಳಿಕೆಗೆ ಕಾರಣವಾಗಲಿದೆ ಎಂದು ವಿಶ್ಲೇಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT