ADVERTISEMENT

ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆ ಇಳಿಕೆ

ಪಿಟಿಐ
Published 19 ಫೆಬ್ರುವರಿ 2021, 11:16 IST
Last Updated 19 ಫೆಬ್ರುವರಿ 2021, 11:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಶುಕ್ರವಾರ 10 ಗ್ರಾಂಗೆ ₹239ರಷ್ಟು ಕಡಿಮೆ ಆಗಿದೆ. 10 ಗ್ರಾಂ ಚಿನ್ನವು ₹45,568ಕ್ಕೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ತಗ್ಗಿದ ಕಾರಣ ದೇಶಿ ಮಾರುಕಟ್ಟೆಯಲ್ಲೂ ಬೆಲೆ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ಬೆಳ್ಳಿ ಬೆಲೆಯಲ್ಲಿ ಕೆ.ಜಿ.ಗೆ ₹723ರಷ್ಟು ಇಳಿಕೆ ಆಗಿದ್ದು, ಕೆ.ಜಿ. ಬೆಳ್ಳಿಯು ₹67,370ಕ್ಕೆ ಮಾರಾಟವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.