ADVERTISEMENT

ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ; ಎಷ್ಟಿದೆ ಇಂದಿನ ದರ

ಪಿಟಿಐ
Published 29 ನವೆಂಬರ್ 2021, 10:59 IST
Last Updated 29 ನವೆಂಬರ್ 2021, 10:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನ, ಬೆಳ್ಳಿ ದರ ಹೆಚ್ಚಳ ಆಗಿದೆ. 10ಗ್ರಾಂ ಚಿನ್ನದ ದರ ₹ 242ರಷ್ಟು ಹೆಚ್ಚಾಗಿ ₹ 47,242ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 543ರಷ್ಟು ಹೆಚ್ಚಾಗಿ ₹ 62,248ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT