ADVERTISEMENT

ಚಿನ್ನ ₹269, ಬೆಳ್ಳಿ ₹630ರಷ್ಟು ಹೆಚ್ಚಳ

ಪಿಟಿಐ
Published 5 ಅಕ್ಟೋಬರ್ 2021, 13:56 IST
Last Updated 5 ಅಕ್ಟೋಬರ್ 2021, 13:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ ₹ 269ರಷ್ಟು ಹೆಚ್ಚಾಗಿ ₹ 45,766ಕ್ಕೆ ಏರಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 630ರಷ್ಟು ಏರಿಕೆ ಕಂಡು ₹ 59,704ಕ್ಕೆ ತಲುಪಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.