ADVERTISEMENT

ಚಿನ್ನದ ದರ ₹ 513, ಬೆಳ್ಳಿ ₹ 190ರಷ್ಟು ಹೆಚ್ಚಳ

ಪಿಟಿಐ
Published 17 ಫೆಬ್ರುವರಿ 2022, 15:14 IST
Last Updated 17 ಫೆಬ್ರುವರಿ 2022, 15:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ 10 ಗ್ರಾಂಗೆ ₹ 513ರಷ್ಟು ಹೆಚ್ಚಾಗಿ ₹ 49,738ಕ್ಕೆ ತಲುಪಿತು.

ಬೆಳ್ಳಿ ಧಾರಣೆ ಕೆ.ಜಿ.ಗೆ ₹ 190ರಷ್ಟು ಹೆಚ್ಚಾಗಿ ₹ 63,222ರಂತೆ ಮಾರಾಟವಾಯಿತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಕಂಡಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪ್ರಭಾವ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT