ADVERTISEMENT

10 ಗ್ರಾಂ ಚಿನ್ನದ ಬೆಲೆ ₹ 570ರಷ್ಟು ಏರಿಕೆ, ಬೆಳ್ಳಿ ಬೆಲೆಯಲ್ಲೂ ಏರಿಕೆ

ಪಿಟಿಐ
Published 26 ನವೆಂಬರ್ 2021, 13:28 IST
Last Updated 26 ನವೆಂಬರ್ 2021, 13:28 IST
ಚಿನ್ನ
ಚಿನ್ನ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು 10 ಗ್ರಾಂಗೆ ₹ 570ರಷ್ಟು ಏರಿಕೆ ಕಂಡು ₹ 47,155ರಂತೆ ಮಾರಾಟವಾಗಿದೆ.

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆ ಆಗಿದ್ದು, ಅಂತರರಾಷ್ಟ್ರಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚಳ ಆಗಿದ್ದು ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹೇಳಿದೆ.

ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 190ರಷ್ಟು ಜಾಸ್ತಿ ಆಗಿ, ₹ 62,145ರಂತೆ ಮಾರಾಟವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.